ಸಮರಸ ಚಿರ್ರ ಸುದ್ದಿ: ಬದಿಯಡ್ಕ: ನೀರ್ಚಾಲಿನ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೋಮವಾರ ನೀರ್ಚಾಲು ಕೆಳಗಿನ ಪೇಟೆ ಅಶ್ವತ್ಥ ಕಟ್ಟೆಯಲ್ಲಿ ನಡೆದ 15ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವದ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ವಿದುಷಿಃ ವಿದ್ಯಾಲಕ್ಷ್ಮೀ ಕುಂಬಳೆ ಇವರ ಶಿಷ್ಯವೃಂದದವರಿಂದ ನೃತ್ಯಸಂಭ್ರಮದ ಮೋಹನ ದೃಶ್ಯಗಳು.