HEALTH TIPS

ಸಾರ್ವಜನಿಕ ಶ್ರೀಗಣೇಶೋತ್ಸವ ಸಂಭ್ರಮದ ವಿವಿಧ ಚಿತ್ರ ವರದಿ

       ಉಪ್ಪಳ: ಶ್ರೀ ಗೌರೀ ಗಣೇಶ ಭಜನಾ ಮಂದಿರ ಪ್ರತಾಪನಗರ ಶಿವಶಕ್ತಿ ಮೈದಾನ ಇದರ ಆಶ್ರಯದಲ್ಲಿ 36ನೇ ವರ್ಷದ ಸಾರ್ವಜನಿಕ ಶ್ರೀ ಗೌರೀ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪತಿ ವಿಗ್ರಹ.
..................................................................................................................................
     ಉಪ್ಪಳ: ಪ್ರತಾಪನಗರ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಗೌರಿ ಗಣೇಶ ಮಹಿಳಾ ಸಂಘ ಪ್ರತಾಪನಗರ ಇವರಿಂದ ಮಹಾ ತಿರುವಾದಿರಕಳಿ ಹಾಗೂ ಮಿತ್ರವೃಂದ ಮತ್ತು ಶ್ರೀ ರಾಮ ಬಾಲಗೋಕುಲ ಇವರಿಂದ ನೃತ್ಯ ಕಾರ್ಯಕ್ರಮ ನಡೆಯಿತು.
..................................................................................................................................
   ಉಪ್ಪಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಚಿತ್ತಾರಿ ಪೈವಳಿಕೆ ಇದರ ಆಶ್ರಯದಲ್ಲಿ 5ನೇ ವರ್ಷದ ಸಾರ್ವಜನಿಕ ಶ್ರೀ ಗೌರೀ ಗಣೇಶೋತ್ಸವದಲ್ಲಿ ಪೂಜಿಸಿದ ಗಣೇಶ ವಿಗ್ರಹ.
...................................................................................................................................................................................................................... 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries