HEALTH TIPS

ಕಂದಾಯ ಜಿಲ್ಲಾ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಸಾಧನೆ


       ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಉಪ್ಪಳದಲ್ಲಿರುವ ಮಂಜೇಶ್ವರ ಬ್ಲಾಕ್ ಸಂಪನ್ಮೂಲ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ಮಂಜೇಶ್ವರ ಉಪಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿ-ಉಪನ್ಯಾಸ ಸ್ಪರ್ಧೆಯಲ್ಲಿ ಹೊಸಂಗಡಿ ಬಳಿಯ ಉದಯ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಇಶಿತಾ ವಿ.ಆರ್. ಪ್ರಥಮ ಸ್ಥಾನ ಗಳಿಸಿ, ಕಂದಾಯ ಜಿಲ್ಲಾ ವಿಜ್ಞಾನ ವಿಚಾರಗೋಷ್ಠಿಯಲ್ಲಿ ತೃತೀಯ ಎಗ್ರೇಡ್ ನೊಂದಿಗೆ ಪಡೆದಿರುತ್ತಾಳೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries