HEALTH TIPS

ಬದಿಯಡ್ಕದಲ್ಲಿ ಯಕ್ಷಗಾನ ತಾಳಮದ್ದಳೆ

 
       ಬದಿಯಡ್ಕ: ಯಕ್ಷಸ್ನೇಹಿ ಬಳಗ ಪೆರ್ಲ, ಶೇಣಿ ರಂಗಜಂಗಮ ಕಾಸರಗೋಡು ಇವರ ಜಂಟಿ ಆಶ್ರಯದಲ್ಲಿ ಬದಿಯಡ್ಕ ಶಾಸ್ತ್ರೀಸ್ ಕಂಪೌಂಡ್‍ನಲ್ಲಿರುವ ಸೀತಾರಾಮ ಬಿಲ್ಡಿಂಗ್‍ನಲ್ಲಿ 2 ದಿನಗಳ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಶನಿವಾರ ದೀಪಪ್ರಜ್ವಲನೆಯೊಂದಿಗೆ ಆರಂಭಗೊಂಡಿತು.      ಇಂದು(ಭಾನುವಾರ) ಬೆಳಿಗ್ಗೆ 10 ಕ್ಕೆ ಶೇಣಿ ಗೋಪಾಲಕೃಷ್ಣ ಭಟ್ ಹಾಗೂ ವೈ.ಡಿ.ನಾಯಕ್ ಸಂಸ್ಮರಣ ಕಾರ್ಯಕ್ರಮ ಮತ್ತು 11 ಗಂಟೆಗೆ ತರಣಿಸೇನ ಕಾಳಗ ಪ್ರಸಂಗದಲ್ಲಿ ತಾಳಮದ್ದಳೆ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries