HEALTH TIPS

ನ.4ರಿಂದ ಶಿಶು ದಿನಾಚರಣೆ

       
       ಕಾಸರಗೋಡು:  ಜಿಲ್ಲಾಡಳಿತೆಯ ನೇತೃತ್ವದಲ್ಲಿ ಜಿಲ್ಲಾ ಶಿಶು ಸಂರಕ್ಷಣೆ ಯೂನಿಟ್ ಮತ್ತು ಶಿಶು ಕಲ್ಯಾಣ ಸಮಿತಿಯ ಸಹಕಾರದೊಂದಿಗೆ ಈ ವರ್ಷದ ಶಿಶು ದಿನಾಚರಣೆ ನ.4ರಿಂದ 14 ವರೆಗೆ ಜಿಲ್ಲೆಯಲ್ಲಿ ನಡೆಯಲಿದೆ.
      ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅಧ್ಯಕ್ಷತೆ ವಹಿಸಿದ್ದರು. ನ.14ರಂದು ಈ ಸಂಬಂಧ ಮೆರವಣಿಗೆ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಕಾಸರಗೋಡು ಸರಕಾರಿ ಕಾಲೇಜು ಬಳಿಯಿಂದ ಆರಂಭಗೊಂಡು ನಾಯನ್ಮರುಮೂಲೆ ತನ್ ಬೀಹುಲ್ ಶಾಲೆ ಬಳಿ ಸಮಾಪ್ತಿಗೊಳ್ಳಲಿದೆ. ಸುಮಾರು 2 ಸಾವಿರ ಮಕ್ಕಳು ಭಾಗವಹಿಸುವರು. ಎನ್.ಸಿ.ಸಿ., ಎಸ್.ಪಿ.ಸಿ., ಸ್ಕೌಟ್ ಮತ್ತು ಗೈಡ್ಸ್, ಕಲಾ ಪ್ರಕಾರಗಳನ್ನು ಕಳಿಯುತ್ತಿರುವ ಮಕ್ಕಳು ಭಾಗವಹಿಸುವರು. ನಂತರ ಶಾಲೆಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಸಮಾರಂಭದಲ್ಲಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಮುಖ್ಯ ಅತಿಥಿಯಾಗಿರುವರು.  

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries