ಉಪ್ಪಳ: ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವವು ಪೈವಳಿಕೆನಗರ ಸರ್ಕಾರಿ ಹಯರ್ ಸೆಕೆಂಡರಿ ಶಾಲೆಯಲ್ಲಿ ಅ.26 ರಿಂದ 30ರ ವರೆಗೆ ನಡೆಯಲಿದೆ. ಕಲೋತ್ಸವದ ಲಾಂಛನವನ್ನು ಶಾಲಾ ಸಭಾಂಗಣದಲ್ಲಿ ಮಂಗಳವಾರ ಸಡೆದ ಸರಳ ಸಮಾರಂಭದಲ್ಲಿ ಕಲೋತ್ಸವದ ಪ್ರಧಾನ ಕಾರ್ಯದರ್ಶಿ ಪ್ರಾಂಶುಪಾಲ ವಿಶ್ವನಾಥ ಕುಂಬಳೆ ಬಿಡುಗಡೆಗೊಳಿಸಿದರು. ಚಿತ್ರಕಲಾ ಶಿಕ್ಷಕ ಪ್ರಕಾಶ್ ಕುಂಬಳೆ ಕಲೋತ್ಸವದ ಲಾಂಛನವನ್ನು ರಚಿಸಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಉಪಸಮಿತಿಗಳ ಸಂಚಾಲಕರು ಮತ್ತು ಸದಸ್ಯರು ಉಪಸ್ಥಿತರಿದ್ದರು. ಆಹಾರ ಸಮಿತಿ ಸಂಚಾಲಕ ಕೃಷ್ಣಮೂರ್ತಿ ಎಂ.ಎಸ್. ಸ್ವಾಗತಿಸಿ, ಚಪ್ಪರ ಸಮಿತಿ ಸಂಚಾಲಕ ಅಬ್ದುಲ್ ಲತೀಫ್ ಕೊಕ್ಕೆಚಾಲ್ ವಂದಿಸಿದರು. ಕಾರ್ಯಕ್ರಮ ಸಮಿತಿ ಸಂಚಾಲಕಿ ಶಶಿಕಲ ಕೆ ನೇತೃತ್ವ ನೀಡಿದರು.
ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವದ ಲಾಂಛನ ಬಿಡುಗಡೆ
0
ಅಕ್ಟೋಬರ್ 03, 2019