ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಬಾರ ಜಿ.ಎಚ್.ಎಸ್.ನಲ್ಲಿ ನಡೆದ ಜಿಲ್ಲಾ ಮಟ್ಟದ ಗಣಿತ ವಿಜ್ಞಾನ ಮೇಳದ ರಚನಾ ವಿಭಾಗದಲ್ಲಿ ಪೆರಡಾಲ ನವಜೀವನ ಹೈಯರ್ ಸೆಕೆಂಡರಿ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅಭಿಲಾಷ್ ಪಿ. ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಮುಳ್ಳೇರಿಯ ನಿವಾಸಿ ಜಗದೀಶ್ ಬಲ್ಲಾಳ್ ಮತ್ತು ಜಯಲಕ್ಷ್ಮೀ ದಂಪತಿಗಳ ಪುತ್ರ.