ಪೆರ್ಲ:ಕೇರಳ ವಿಧಾನ ಸಭೆ ವಿಪಕ್ಷ ನಾಯಕ ರಮೇಶ್ ಚೆನ್ನಿತ್ತಲ ಅ.9ರಂದು ಪೆರ್ಲ ಆಗಮಿಸಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಬಣ್ಪುತ್ತಡ್ಕದಲ್ಲಿ ನಡೆಯುವ ಮಂಜೇಶ್ವರ ವಿಧಾನ ಸಭೆ ಕ್ಷೇತ್ರದ ಯುಡಿಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಅವರ ಚುನಾವಣಾ ಪ್ರಚಾರಾರ್ಥ ನಡೆಯುವ ಯುಡಿಎಫ್ ಕುಟುಂಬ ಸಂಗಮದಲ್ಲಿ ಭಾಗವಹಿಸಲಿದ್ದಾರೆ.