ಸಮರಸ ಚಿತ್ರ ಸುದ್ದಿ: ಕುಂಬಳೆ: ಮಂಜೇಶ್ವರ ಉಪಜಿಲ್ಲಾಮಟ್ಟದ ಚೆಸ್ ಸ್ಪರ್ಧೆಯ ಗಂಡುಮಕ್ಕಳ ಜ್ಯೂನಿಯರ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದ ಯಜ್ಞೇಶ್ ಹಾಗೂ ಗಂಡುಮಕ್ಕಳ ಸಬ್‍ಜ್ಯೂನಿಯರ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಕಲಂದರ್. ಇವರಿಬ್ಬರು ಧರ್ಮತ್ತಡ್ಕ ಶ್ರೀ ದುರ್ಗಾ ಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲಾ ವಿದ್ಯಾರ್ಥಿಗಳಾಗಿದ್ದಾರೆ.