HEALTH TIPS

ಗಾಳಿ, ಮಳೆ ಸಾಧ್ಯತೆ-ಯೆಲ್ಲೋ ಅಲರ್ಟ್ ಘೋಷಣೆ

   
     ಕಾಸರಗೋಡು: ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕೇರಳಾದ್ಯಂತ ಬಿರುಸಿನ ಮಳೆಯಾಗುತ್ತಿರುವುದರಿಂದ ಅಕ್ಟೋಬರ್ 31ಹಾಗೂ ನ. 1ರಂದು ಜಿಲ್ಲೆಯಲ್ಲಿ ಯೆಲ್ಲೋ ಅ¯ರ್ಟ್ ಘೋಷಿಸಲಾಗಿದೆ. ಮುಂದಿನ 24ತಾಸುಗಳಲ್ಲಿ ತಾಸಿಗೆ 45ರಿಂದ 55ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಹಾಗೂ ಕರಾವಳಿಯ ಜನತೆ ಜಾಗ್ರತೆ ಪಾಲಿಸುವಂತೆ ತಿರುವನಂತಪುರಂ ಹವಾಮಾನ ನಿಗಾ ಕೇಂದ್ರ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries