HEALTH TIPS

ಅಯೋಧ್ಯೆ ರಾಮಜನ್ಮಭೂಮಿ ಸುಪ್ರೀಂ ತೀರ್ಪಿನ ಬಗ್ಗೆ ಪಾಕ್ ಪ್ರತಿಕ್ರಿಯೆ: ಇಲ್ಲಿದೆ ಮಾಹಿತಿ

   
          ಇಸ್ಲಾಮಾಬಾದ್: ಅಯೋಧ್ಯೆ ರಾಮಜನ್ಮಭೂಮಿಯ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಪಾಕಿಸ್ತಾನ ಪ್ರತಿಕ್ರಿಯೆ ನೀಡಿದೆ.
   ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೆಹ್ಮೂದ್ ಖುರೇಷಿ ಮಾತನಾಡಿದ್ದು, ಈ ತೀರ್ಪು ಮುಸ್ಲಿಮರ ಮೇಲೆ ಮತ್ತಷ್ಟು ಒತ್ತಡ ಹಾಕಲಿದೆ. ಅಲ್ಲದೇ ಕರ್ತಾರ್ ಪುರ ಕಾರಿಡಾರ್ ನ ಉದ್ಘಾಟನೆ ಸಂದರ್ಭದಲ್ಲೇ ಈ ತೀರ್ಪು ಬಂದಿರುವುದರಿAದ ಅತೀವವಾದ ಬೇಸರವಾಗಿದೆ. ಇನ್ನು ಕೆಲವು ದಿನಗಳು ಕಾಯ್ದು ಆ ನಂತರ ತೀರ್ಪು ಕೊಡಲು ಆಗುತ್ತಿರಲಿಲ್ಲವೇ? ಈ ತೀರ್ಪಿನಿಂದಾಗಿ ಕರ್ತಾರ್ ಪುರ ಕಾರಿಡಾರ್ ನ ಮೇಲಿನ ಗಮನವನ್ನ ಬೇರೆಡೆ ಸೆಳೆದಂತಾಗಿದೆ ಎಂದು ಹೇಳಿದ್ದಾರೆ.
     ಅಯೋಧ್ಯೆಯಲ್ಲಿ ಈವರೆಗೂ ವಿವಾದಿತ ಪ್ರದೇಶವಾಗಿದ್ದ ಭೂಮಿಯನ್ನು ರಾಮಲಲ್ಲಾನಿಗೆ ಸೇರಿದ್ದು ಎಂದು ಹೇಳುವ ಮೂಲಕ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ರಾಮಜನ್ಮಭೂಮಿ ವಿವಾದಕ್ಕೆ ಸಂಬAಧಿಸಿದAತೆ ಐತಿಹಾಸಿಕ ತೀರ್ಪು ನೀಡಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries