ಪೆರ್ಲ:ಶೇಣಿ ಶ್ರೀ ಶಾರದಾಂಬ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಕುಂಬಳೆ ಉಪಜಿಲ್ಲಾಮಟ್ಟದ ಕಲೋತ್ಸವದ ಹಿರಿಯ ಪ್ರಾಥಮಿಕ ವಿಭಾಗದ ಸಂಸ್ಕೃತ ಸಿದ್ಧರೂಪೋಚ್ಛಾರಣ ಸ್ಪರ್ಧೆಯಲ್ಲಿ ಸ್ವರ್ಗ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಶಾಲೆಯ ೫ನೇ ತರಗತಿ ವಿದ್ಯಾರ್ಥಿನಿ ಪೂರ್ವಿ ಎಸ್. ಭರಣೇಕರ್ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಈಕೆ ಎಡಮಲೆ ಶ್ರೀಹರಿ ಭರಣೇಕರ್, ಮತ್ತು ಜಯಮಾಲಾ ದಂಪತಿಯ ದ್ವಿತೀಯ ಪುತ್ರಿ.
ಸಂಸ್ಕೃತ ಸಿದ್ಧ ರೂಪೋಚ್ಛಾರಣಂ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
0
ನವೆಂಬರ್ 07, 2019