ಸಮರಸ ಚಿತ್ರ ಸುದ್ದಿ: ಮುಳ್ಳೇರಿಯ: ಪೆರುಂಬಿಲಾವ್ ಟಿವಿಎಂಎಚ್‌ಎಸ್‌ಎಸ್ ಶಾಲೆಯಲ್ಲಿ ನಡೆದ ಕೇರಳ ರಾಜ್ಯ ಮಟ್ಟದ ವಿಜ್ಞಾನ ಮೇಳ ಸ್ಪರ್ಧೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಸ್ಟಿಲ್ ಮೋಡೆಲ್ ನಲ್ಲಿ ಬೆಳ್ಳೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಅಭಿಲಾಷ್ ಮತ್ತು ೮ನೇ ತರಗತಿ ವಿದ್ಯಾರ್ಥಿ ವಿಘ್ನರಾಜ್ ಎ ಗ್ರೇಡ್ ಪಡೆದಿದ್ದಾರೆ.