ಸಮರಸ ಚಿತ್ರ ಸುದ್ದಿ: ಉಪ್ಪಳ: ಬಾಳಿಯೂರು ಶ್ರೀ ಅಯ್ಯಪ್ಪ ಭಜನಾ ಮಂದಿರದಲ್ಲಿ ನಡೆಯಲಿರುವ ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗು ೪೮ ಗಂಟೆಗಳ ಭಜನಾ ಸಂಕೀರ್ತನೆಯ ಆಮಂತ್ರಣ ಪತ್ರಿಕೆಯ ಬಿಡುಗಡೆಯನ್ನು ಭಾನುವಾರ ಬೆಳಗ್ಗೆ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಯವರು ಶ್ರೀ ಕ್ಷೇತ್ರ ಕೊಂಡೆವೂರಿನಲ್ಲಿ ಬಿಡುಗಡೆಗೊಳಿಸಿದರು.