ಕಾಸರಗೋಡು: ಜಿಲ್ಲೆಯಲ್ಲಿ ಮಕ್ಕಳ ದಿನಾಚರಣೆ ಗುರುವಾರ ವೈವಿಧ್ಯಮಯವಾಗಿ ಜರುಗಿತು. ಜಿಲ್ಲಾ ಶಿಶುಕಲ್ಯಾಣ ಸಮಿತಿ ವತಿಯಿಂದ ಜಿಲ್ಲಾಡಳಿತೆ, ಜಿಲ್ಲಾ ಶಿಶು ಸಂರಕ್ಷಣೆ ಘಟಕ, ಮಹಿಳಾ ಅಭಿವೃದ್ಧಿ ಇಲಾಖೆ ಸಹಕಾರದೊಂದಿಗೆ ಗುರುವಾರ ನಾಯನ್ಮಾರುಮೂಲೆ ತನ್ ಬೀಹುಲ್ ಇಸ್ಲಾಮಿಕ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸಮಾರಂಭ ನಡೆಯಿತು. ವಿದ್ಯಾನಗರದ ಕಾಸರಗೋಡು ಸರಕಾರಿ ಕಾಲೇಜು ಬಳಿಯಿಂದ ನಾಯನ್ಮಾರುಮೂಲೆ ಶಾಲೆ ವರೆಗೆ ಮೆರವಣಿಗೆ ನಡೆಯಿತು. ನಗರಸಭೆ ಅಧ್ಯಕ್ಷೆ ಬಿಫಾತಿಮಾ ಇಬ್ರಾಹಿಂ ಮೆರವಣಿಗೆಗೆ ಹಸುರು ನಿಶಾನೆ ತೋರಿದರು.
ಮಕ್ಕಳ ದಿನಾಚರಣೆ -ಮೆರವಣಿಗೆ
0
ನವೆಂಬರ್ 15, 2019