ಸಮರಸ ಚಿತ್ರ ಸುದ್ದಿ: ಉಪ್ಪಳ: ಪೈವಳಿಕೆನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಮಂಜೇಶ್ವರ ಉಪಜಿಲ್ಲಾ ಶಾಲಾ ಕಲೋತ್ಸವದಲ್ಲಿ ಪೈವಳಿಕೆನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಭರತ್ ಹೈಸ್ಕೂಲ್ ವಿಭಾಗದ ಮಿಮಿಕ್ರಿ ಸ್ಪರ್ಧೆಯಲ್ಲಿ ಎ ಗ್ರೇಡಿನೊಂದಿಗೆ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಜೋಡುಕಲ್ಲು ಅಶ್ವತ್ಥಕಟ್ಟೆ ನಿವಾಸಿ ಕೇಶವ-ಸೇಸಮ್ಮ ದಂಪತಿ ಪುತ್ರನ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.
ಉಪಜಿಲ್ಲಾ ಕಲೋತ್ಸವದ ಮಿಮಿಕ್ರಿಯಲ್ಲಿ ಭರತ್ ಎ ಗ್ರೇಡ್ ಪ್ರಥಮ
0
ನವೆಂಬರ್ 15, 2019