ಕಾಸರಗೋಡು: ರಾಜ್ಯ ಮಟ್ಟದ ಶಾಲಾ ಕಲೋತ್ಸವ ನಾಳೆ (ನ.28ರಿಂದ) ಆರಂಭಗೊಂಡು ಡಿ.1 ವರೆಗೆ ಕಾಞಂಗಾಡ್ ಮತ್ತು ಆಸುಪಾಸಿನ ಪ್ರದೇಶಗಳಲ್ಲಿ ನಡೆಯಲಿದೆ. 28ರಂದು ಪ್ರಧಾನ ವೇದಿಕೆಯಾಗಿರುವ ಮಹಾಕವಿ ಪಿ.ಕುಂ ಞÂ ರಾಮನ್ ನಾಯರ್ ಸ್ಮಾರಕ ವೇದಿಕೆಯಲ್ಲಿ ಬೆಳಗ್ಗೆ 9 ಗಂಟೆಗೆ ನಡೆಯುವ ಸಮಾರಂಭದಲ್ಲಿ ರಾಜ್ಯ ವಿಧಾನಸಭೆ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಉದ್ಘಾಟಿಸುವರು. ಅಂದು ಬೆಳಗ್ಗೆ 8 ಗಂಟೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ಕೆ.ಜೀವನ್ ಬಾಬು ಧ್ವಜಾರೋಹಣನಡೆಸುವರು. ಕಂದಾಯಸಚಿವ ಇ.ಚಂದ್ರಶೇಖರನ್ ಅಧ್ಯಕ್ಷತೆ ವಹಿಸುವರು. ಬಂದರು ಸಚಿವ ಕಡನ್ನಪಳ್ಳಿ ರಾಮಚಂದ್ರನ್ ಮುಖ್ಯ ಅತಿಥಿಯಾಗಿರುವರು. ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಶಾಸಕರಾದ ಕೆ.ಕುಂuಟಿಜeಜಿiಟಿeಜರಾಮನ್, ಎನ್.ಎ.ನೆಲ್ಲಿಕುನ್ನು, ಎಂ.ರಾಜಗೋಪಾಲನ್, ಎಂ.ಸಿ.ಕಮರುದ್ದೀನ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಎ.ಜಿ.ಸಿ.ಬಶೀರ್, ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಜೇಮ್ಸ್ ಜೋಸೆಫ್, ವಿವಿಧ ನಗರಸಭೆ ಅಧ್ಯಕ್ಷರಾದ ವಿ.ವಿ.ರಮೇಶನ್ , ಬಿಫಾತಿಮಾ ಇಬ್ರಾಹಿಂ, ಪೆÇ್ರ.ಕೆ.ಪಿ.ಜಯರಾಜನ್, ಬ್ಲೋಕ್ ಪಂಚಾಯತ್ ಅಧ್ಯಕ್ಷರಾದ ಪಿ.ಗೌರಿ, ವಿ.ಪಪಿ.ಜಾನಕಿ, ಪಿ.ರಾಜನ್, ಸಿ.ಎಚ್.ಮಹಮ್ಮದ್ ಕುಂuಟಿಜeಜಿiಟಿeಜ ಚಾಯಿಂಡಡಿ, ಓಮನಾ ರಾಮಚಂದ್ರನ್, ಕೆ.ಎಣ.ಅರ್ಶರಫ್, ಎಸ್.ಸಿ.ಆರ್.ಡಿ. ನಿರ್ದೇಶಕ ಡಾ.ಎ.ಪ್ರಸಾದ್, ಸಮಗ್ರ ಶಿಕ್ಷಣ ಕೇರಳನಿರ್ದೇಶಕ ಎ.ಪಿ.ಕುಟ್ಟಿಕೃಷ್ಣನ್,ಕೈಟ್ ಸಿ.ಇ.ಒ.ಅನ್ವರ್ ಸಾದತ್, ಸಿಮ್ಯಾಟ್ ನಿರ್ದೇಶಕ ಡಾ.ಎಂ.ಎ.ಲಲ್, ಎಸ್.ಐ.ಇ.ಟಿ. ನಿರ್ದೇಶಕ ಬಿ.ಬಾಬುರಾಜ್, ಜನಪ್ರತಿನಿಧಿಗಳು ಮೊದಲಾದವರು ಉಪಸ್ಥಿತರಿದ್ದರು.
ಡಿ.1ರಂದು ಸಂಜೆ ನಡೆಯುವ ಸಮಾರೋಪ ಸಮಾರಂಭವನ್ನು ಪ್ರತಿಪಕ್ಷ ನೇತಾರ ರಮೇಶ್ ಚೆನ್ನಿತ್ತಲ ಉದ್ಘಾಟಿಸುವರು. ಸಚಿವ ಇ.ಚಂದ್ರಶೇಖರನ್ ಅಧ್ಯಕ್ಷತೆ ವಹಿಸುವರು. ಸಾರ್ವಜನಿಕ ಶಿಕ್ಷಣ ಸಚಿವ ಸಿ.ರವೀಂದ್ರನಾಥ್ ವಿಜೇತರಿಗೆ ಬಹುಮಾನ ವಿತರಿಸಿ, ಕಲೋತ್ಸವದ ಕರಡು ದಾಖಲೆಗಳನ್ನು ಬಿಡುಗಡೆಗೊಳಿಸುವರು.