HEALTH TIPS

ಅಂತರ್ ಜಿಲ್ಲಾ ಚೆಸ್ ಪಂದ್ಯಾಟದಲ್ಲಿ ಋಷಿ ಎಸ್.ಭಟ್ ತೃತೀಯ

      ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ದಕ್ಷಿಣ ಕನ್ನಡ ಚೆಸ್ ಅಸೋಸಿಯೇಷನ್ ಮಂಗಳೂರು ಇವರು ಇತ್ತೀಚೆಗೆ ಏರ್ಪಡಿಸಿದ್ದ ಅಂತರ್ ಜಿಲ್ಲಾ ಚೆಸ್ ಪಂದ್ಯಾಟದಲ್ಲಿ ೭ ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಖುಷಿ. ಎಸ್. ಭಟ್ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಕಳಿಯೂರು ಸೈಂಟ್ ಮೇರೀಸ್ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿಯಾದ ಈಕೆ ಬಲಿಪಗುಳಿ ಸತೀಶ್ ಕುಮಾರ್.ಬಿ ಮತ್ತು ಸೌಮ್ಯ. ಆರ್ ದಂಪತಿಯ ಪುತ್ರಿ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries