ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಬದಿಯಡ್ಕದಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಕ್ರೀಡಾ ಕೂಟದಲ್ಲಿ ಹುಡುಗಿಯರ ಹಿರಿಯ ಪ್ರಾಥಮಿಕ ಕಿಡ್ಡೀಸ್ ವಿಭಾಗದಲ್ಲಿ ೧೦೦ ಮೀಟರ್ ಓಟ, ೨೦೦ ಮೀಟರ್ ಓಟದಲ್ಲಿ ಪ್ರಥಮ ಮತ್ತು ಲಾಂಗ್ ಜಂಪ್‌ನಲ್ಲಿ ದ್ವಿತೀಯ ಸ್ಥಾನ ಪಡೆದು ವೈಯುಕ್ತಿಕ ಚಾಂಪಿಯನ್‌ಶಿಪ್ ಪಟ್ಟ ಗಳಿಸಿದ ಬೇಳ ಸೈಂಟ್ ಮೇರೀಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಹಾ ಬಾಲನ್. ಇವಳಿಗೆ ಶಾಲಾ ಪ್ರಬಂಧಕರು, ಮುಖ್ಯೋಪಾಧ್ಯಾಯಿನಿ, ರಕ್ಷಕ-ಶಿಕ್ಷಕ ಸಂಘ ಮತ್ತು ಅಧ್ಯಾಪಕ ವೃಂದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಸೈಂಟ್ ಮೇರೀಸ್ ಶಾಲಾ ವಿದ್ಯಾರ್ಥಿನಿಗೆ ವೈಯುಕ್ತಿಕ ಚಾಂಪಿಯನ್
0
ನವೆಂಬರ್ 07, 2019