ಮುಖಪುಟಮಕ್ಕಳ ದಿನಾಚರಣೆಯಲ್ಲಿ ಗಮನ ಸೆಳೆದ ಬಿಳಿ ಟೋಪಿ ಮಕ್ಕಳ ದಿನಾಚರಣೆಯಲ್ಲಿ ಗಮನ ಸೆಳೆದ ಬಿಳಿ ಟೋಪಿ 0 samarasasudhi ನವೆಂಬರ್ 16, 2019 ಸಮರಸ ಚಿತ್ರ ಸುದ್ದಿ: ಮುಳ್ಳೇರಿಯ: ಬೆಳ್ಳೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ಪಂಡಿತ್ ಜವಹರ್ ಲಾಲ್ ನೆಹರು ಅವರ ಸ್ಮರಣೆಗಾಗಿ ವಿದ್ಯಾರ್ಥಿಗಳು ಶಾಲಾ ಅಸಂಬ್ಲಿಯಲ್ಲಿ ಬಿಳಿ ಟೋಪಿ ಧರಿಸಿ ಗಮನ ಸೆಳೆದಿರುವುದು. ನವೀನ ಹಳೆಯದು