ಕಾಸರಗೋಡು: ಕನ್ನಡ ಶಾಲೆಗಳಲ್ಲಿ ಕನ್ನಡ ತಿಳಿಯದ ಅಧ್ಯಾಪಕರ ನೇಮಕಾತಿಯನ್ನು ರದ್ದುಪಡಿಸಬೇಕು ಹಾಗೂ ಕನ್ನಡ ಮಲಯಾಳ ಎಲ್.ಡಿ.ಸಿ. ಪಿ.ಎಸ್.ಸಿ ಪರೀಕ್ಷೆಯಲ್ಲಿ ನಡೆದ ವಂಚನೆಯ ಬಗ್ಗೆ ತನಿಖೆ ನಡೆಸಬೇಕು ಮುಂತಾದ ಬೇಡಿಕೆಗಳನ್ನು ಮುಂದಿರಿಸಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಇಂದು(ನವAಬರ್ ೮) ಬೆಳಿಗ್ಗೆ ೧೦ ಗಂಟೆಗೆ ಕಾಸರಗೋಡು ಪಿ.ಎಸ್.ಸಿ. ಕಚೇರಿಯ ಎದುರುಗಡೆ ಧರಣಿ ಸತ್ಯಾಗ್ರಹ ನಡೆಯಲಿದೆ. ಧರಣಿ ಸತ್ಯಾಗ್ರಹದಲ್ಲಿ ಬಿಜೆಪಿ ಜಿಲ್ಲಾ, ರಾಜ್ಯ ನೇತಾರರು ಭಾಗವಹಿಸಲಿದ್ದಾರೆ.
ಇಂದು ಬಿ.ಜೆ.ಪಿ.ಯಿಂದ ಪಿ.ಎಸ್.ಸಿ. ಕಚೇರಿ ಧರಣಿ
0
ನವೆಂಬರ್ 07, 2019