HEALTH TIPS

ಶ್ರೀಗಿರಿ ಹಿಂದಿ ಭಾಷಣದಲ್ಲಿ ಪ್ರಥಮ


      ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಶೇಣಿ ಶಾರದಾಂಬಾ ವಿದ್ಯಾಸಂಸ್ಥೆಯಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದಲ್ಲಿ ಹೈಸ್ಕೂಲು ವಿಭಾಗದ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಎ ಗ್ರೇಡ್ ನೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಶ್ರೀಗಿರಿ ಅನಂತಪುರ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries