HEALTH TIPS

ಜಿಯೋ ಕೊಡುಗೆ ಮತ್ತೆ ಒಂದು ತಿಂಗಳು ವಿಸ್ತರಣೆ

       
        ಬೆಂಗಳೂರು: ಜಿಯೋಫೋನ್ ದೀಪಾವಳಿ ಆಫರ್ ನೀಡಿದ ಸಂದರ್ಭದಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯನ್ನು ಪಡೆದುಕೊಂಡಿದ್ದು, ಹಲವು ಮಂದಿ ಜಿಯೋ ಪೋನ್ ಕೊಳ್ಳಲು ಮುಗಿಬೀಳುತ್ತಿದ್ದರು. ಈ ಹಿನ್ನೆಲೆಯಲ್ಲಿ ಜಿಯೋಫೋನ್ ಕಳೆದ ೩ ವಾರಗಳಲ್ಲಿ ಅಭೂತಪೂರ್ವ ದಾಖಲೆಯ ಬೇಡಿಕೆಯನ್ನು ಸೃಷ್ಟಿಸಿಕೊಂಡಿದೆ. ಹಾಗಾಗಿ ಜಿಯೋ ಫೋನ್  ಆಫರ್ ಅನ್ನು ಹೆಚ್ಚುವರಿ ಒಂದು ತಿಂಗಳು (ನವೆಂಬರ್) ಮುಂದುವರಿಸಲು ಜಿಯೋ ನಿರ್ಧರಿಸಿದೆ.
    ಜಿಯೋಪೋನ್ ದೀಪಾವಳಿ ಸಮಯದಲ್ಲಿ ಜಿಯೋ ಕುಟುಂಬವನ್ನು ಸೇರಲು ಸಾಧ್ಯವಾಗದ ಫೀಚರ್ ಫೋನ್ ಬಳಕೆದಾರರನ್ನು ಆಕರ್ಷಿಸಲು ಮುಂದಾಗಿತ್ತು, ಈ ಸಂದರ್ಭದಲ್ಲಿ ಬಳಕೆದಾರಿಂದ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ, ದೀಪಾವಳಿ ಹಬ್ಬದ ಕೊಡುಗೆಯ ಲಾಭಗಳನ್ನು ಪಡೆಯಲು ಮತ್ತು ಜಿಯೋ ಡಿಜಿಟಲ್ ಲೈಫ್ ಆರಂಭಿಸಲು ಮತ್ತೆ ಅವಕಾಶವನ್ನು ನೀಡಲಾಗಿದ್ದು, ಇನ್ನೂ ಒಂದು ತಿಂಗಳು ಈ ಆಫರ್ ಪಡೆದುಕೊಳ್ಳಲು ಮಾರುಕಟ್ಟೆಯಲ್ಲಿ ಲಭ್ಯವಿರಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries