ಸಮರಸ ಚಿತ್ರ ಸುದ್ದಿ: ಉಪ್ಪಳ: ಪೈವಳಿಕೆನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ಹೈಯರ್ ಸೆಕೆಂಡರಿ ವಿಭಾಗದ ಭರತನಾಟ್ಯ, ಕೂಚುಪುಡಿ, ಜಾನಪದ ನೃತ್ಯ ಗಳಲ್ಲಿ ಪೈವಳಿಕೆನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಆದಿಶ್ರೀ "ಎ" ಶ್ರೇಣಿಯೊಂದಿಗೆ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.