ಕಾಸರಗೋಡು: ವಿಶ್ವ ಹಿಂದೂ ಪರಿಷತ್ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯಾಲಯ `ಪ್ರೇರಣ' ಡಿಸೆಂಬರ್ ೨೯ ರಂದು ಲೋಕಾರ್ಪಣೆಗೊಳ್ಳಲಿದ್ದು ಆಮಂತ್ರಣ ಪತ್ರಿಕೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ತಮ್ಮ ದಿವ್ಯಹಸ್ತದಿಂದ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ಹಾಗೂ ಪ್ರಖಂಡ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರೇರಣದ ಆಮಂತ್ರಣ ಪತ್ರಿಕೆ ಬಿಡುಗಡೆ
0
ನವೆಂಬರ್ 06, 2019