ಕಾಸರಗೋಡು: ರಫೇಲ್ ಪ್ರಕರಣ ಸುಳ್ಳು ಆರೋಪವೆಂದು ಸುಪ್ರೀಂಕೋರ್ಟಿನಿಂದ ಛೀಮಾರಿ ಹಾಕಿಸಿದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಾರ್ಟಿ ದೇಶದ ಜನತೆಯ ಕ್ಷಮೆ ಯಾಚಿಸುವಂತೆ ಒತ್ತಾಯಿಸಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನವೆಂಬರ್ 16ರಂದು ಬೆಳಗ್ಗೆ 10ಕ್ಕೆ ಕಾಸರಗೋಡಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಕರಂದಕ್ಕಾಡು ಪರಿಸರದಿಂದ ಆರಂಭಗೊಳ್ಳುವ ಮೆರವಣಿಗೆಯಲ್ಲಿ ಬಿಜೆಪಿ ರಾಜ್ಯ, ಜಿಲ್ಲಾ ನೇತಾರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ರಫೇಲ್-ಕಾಂಗ್ರೆಸ್ ಕ್ಷಮೆ ಯಾಚನೆಗೆ ಒತ್ತಾಯಿಸಿ ಇಂದು ಬಿಜೆಪಿ ಮೆರವಣಿಗೆ
0
ನವೆಂಬರ್ 15, 2019