ಮುಳ್ಳೇರಿಯ:ಬೆಳ್ಳೂರು ಗ್ರಾಮ ಪಂಚಾಯಿತಿ ಮಟ್ಟದ ಕೇರಳೋತ್ಸವಕ್ಕೆ ಭಾನುವಾರ ನೆಟ್ಟಣಿಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಪರಿಸರದಲ್ಲಿ ಚಾಲನೆ ನೀಡಲಾಯಿತು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ ಯುವರಾಜ್ ಉದ್ಘಾಟಿಸಿದರು.ಅಭಿವೃದ್ಧಿ ಸ್ಥಾಯೀ ಸಮಿತಿ ಅಧ್ಯಕ್ಷೆ ಮಾಲತಿ ಜೆ.ರೈ ಅಧ್ಯಕ್ಷತೆ ವಹಿಸಿದರು.ಕ್ಷೇಮಕಾರ್ಯ ಸ್ಥಾಯೀ ಸಮಿತಿ ಅಧ್ಯಕ್ಷ ಮನೋಹರ ಎನ್.ಎ., ಆರೋಗ್ಯ ವಿದ್ಯಾಭ್ಯಾಸ ಸ್ಥಾಯೀ ಸಮಿತಿ ಅಧ್ಯಕ್ಷೆ ಗೀತಾ ಕೆ., ಸದಸ್ಯರಾದ ಬಾಬು ಅನೆಕ್ಕಳ, ಕುಟುಂಬಶ್ರೀ ಸಿಡಿಎಸ್ ಅಧ್ಯಕ್ಷೆ ಮಾಲಿನಿ ಎನ್., ಉಷ, ರಾಷ್ಟ್ರೀಯ ಮಟ್ಟದ ವಾಲಿಬಾಲ್ ಆಟಗಾರ ಗಣೇಶ್ ರೈ ಮುಂಡಾಸು ಶುಭ ಹಾರೈಸಿದರು.ಕ್ಲಬ್ ಪದಾಧಿಕಾರಿಗಳು, ಕುಟುಂಬಶ್ರೀ ಸದಸ್ಯರು ಉಪಸ್ಥಿತರಿದ್ದರು. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ದಾಮೋದರನ್ ಸ್ವಾಗತಿಸಿ, ಯುವಜನ ಸಂಯೋಜಕ ಗೌತಮ್ ವಂದಿಸಿದರು.