ಕಾಸರಗೋಡು: ಹೊಂಡಗಳಿAದ ತುಂಬಿಕೊAಡು ಶೋಚನೀಯ ಸ್ಥಿತಿಯಲ್ಲಿರುವ ಕಾಸರಗೋಡು-ತಲಪಾಡಿ ರಾಷ್ಟಿçÃಯ ಹೆದ್ದಾರಿ ದುರಸ್ತಿಗೊಳಿಸಿ ಸಂಚಾರಯೋಗ್ಯಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ನೇತಾರ ಕೆ.ಜೆ.ನವೀನ್‌ರಾಜ್ ಕೇಂದ್ರ ಸಾರಿಗೆ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.
ರಸ್ತೆ ಹೊಂಡಗಳಿAದ ತುಂಬಿಕೊAಡಿದ್ದರೂ, ರಾಜ್ಯ ಸರಕಾರ ದುರಸ್ತಿಗೊಳಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ. ಕೇಂದ್ರ ಸರಕಾರ ಇದಕ್ಕಾಗಿ ಮಂಜೂರು ಮಾಡಿದ ಹಣವನ್ನು ರಾಜ್ಯ ಸರಕಾರ ಫಲಪ್ರದವಾಗಿ ವಿನಿಯೋಗಿಸಿಲ್ಲವೆಂದೂ ದೂರಿನಲ್ಲಿ ತಿಳಿಸಿದ್ದಾರೆ.