ಮಂಜೇಶ್ವರ: ವಿಶ್ವಹಿಂದೂ ಪರಿಷತ್ತಿನ ಮಂಗಳೂರು ಗ್ರಾಮಾಂತರ ಕಾಸರಗೋಡು ಜಿಲ್ಲಾ ಕಾರ್ಯಾಲಯ ಪ್ರೇರಣಾದ ಲೋಕಾರ್ಪಣೆಯು ಡಿ.29 ರಂದು ಹೊಸಂಗಡಿಯಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆಯನ್ನು ಪೇಜಾವರ ಮಠಾಧೀಶ ಶ್ರೀವಿಶ್ವೇಶ ತೀರ್ಥ ಶ್ರೀಪಾದರು ಅವರಿಗೆ ನೀಡಿ ಆಹ್ವಾನ ನೀಡಲಾಯಿತು. ಈ ಸಂದರ್ಭ ವಿಹಿಂಪ ಕಾರ್ಯಾಧ್ಯಕ್ಷ ಗೋಪಾಲ ಶೆಟ್ಟಿ ಅರಿಬೈಲು, ಕಾರ್ಯದರ್ಶಿ ಶಂಕರ ಭಟ್ ಉಳುವಾನ ಉಪಸ್ಥಿತರಿದ್ದರು.
ಪ್ರೇರಣಾದ ಉದ್ಘಾಟನೆ-ಪೇಜಾವರ ಶ್ರೀಗಳಿಗೆ ಆಹ್ವಾನ
0
ಡಿಸೆಂಬರ್ 01, 2019