ಉಪ್ಪಳ: ಕಟೀಲಿನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವವು ಜ.23. ರಿಂದ ಫೆ. 03. ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಡನೆ ವಿಜೃಂಭಣೆಯಿಂದ ನಡೆಯಲಿದೆ. ಆ ಪ್ರಯುಕ್ತ "ಬ್ರಹ್ಮಕಲಶೋತ್ಸವದ ಕಾಸರಗೋಡು ಜಿಲ್ಲಾ ಸಮಿತಿ" ರಚನೆಗಾಗಿ ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಡಿ. 08. ರಂದು ಭಾನುವಾರ ಸಂಜೆ 4.ಕ್ಕೆ ಭಕ್ತಾದಿಗಳ ಸಭೆಯನ್ನು ಕರೆಯಲಾಗಿದೆ. ಪೂಜ್ಯ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ, ಕಟೀಲಿನ ಬ್ರಹ್ಮಶ್ರೀ ಕಮಲಾದೇವೀ ಪ್ರಸಾದ ಆಸ್ರಣ್ಣರವರ ಉಪಸ್ಥಿತಿಯಲ್ಲಿ ನಡೆಯುವ ಈ ಸಭೆಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕಟೀಲಿನ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.
ಕಟೀಲಿನ ಬ್ರಹ್ಮಕಲಶೋತ್ಸವ- ಕಾಸರಗೋಡು ಜಿಲ್ಲಾ ಸಮಿತಿ ರಚನೆ-ಕೊಂಡೆವೂರಲ್ಲಿ
0
ಡಿಸೆಂಬರ್ 05, 2019