ಬದಿಯಡ್ಕ: ನೀರ್ಚಾಲು ಶ್ರೀ ಧರ್ಮಶಾಸ್ತಾ ಭಜನಾ ಮಂದಿರದ ಪರಿಸರದಲ್ಲಿ ನೂತನವಾಗಿ ಸ್ಥಾಪಿಸಲಾದ ಕಾಣಿಕೆ ಹುಂಡಿಯನ್ನು ಶನಿವಾರ ಶ್ರೀಮಂದಿರದಲ್ಲಿ ಜರಗಿದ ಭಜನೋತ್ಸವದ ಸಂದರ್ಭದಲ್ಲಿ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿಯವರು ಲೋಕಾರ್ಪಣೆಗೊಳಿಸಿದರು. ಶ್ರೀಮಂದಿರದ ಗೌರವಾಧ್ಯಕ್ಷ ಜಯದೇವ ಖಂಡಿಗೆ, ಧರ್ಮಶಾಸ್ತಾ ಭಜನಾ ಮಂದಿರದ ಅಧ್ಯಕ್ಷ ಬಾಲಕೃಷ್ಣ ನಾಯ್ಕ ನೀರ್ಚಾಲು, ಕಾರ್ಯದರ್ಶಿ ಸೀತಾರಾಮ ಆಚಾರ್ಯ ಬೇಳ, ಶ್ರೀ ಮಂದಿರದ ಗುರುಸ್ವಾಮಿ ರಮೇಶ್ ಆಚಾರ್ಯ ಹಾಗೂ ಭಕ್ತಾದಿಗಳು ಈ ಸಂದರ್ಭದಲ್ಲಿ ಪಾಲ್ಗೊಂಡರು.
ನೀರ್ಚಾಲು ಶ್ರೀ ಧರ್ಮಶಾಸ್ತಾ ಭಜನಾ ಮಂದಿರದ ನೂತನ ಕಾಣಿಕೆ ಹುಂಡಿ ಲೋಕಾರ್ಪಣೆ
0
ಡಿಸೆಂಬರ್ 16, 2019