ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಕುಕ್ಕಂಗೋಡ್ಲು ಶ್ರೀ ಕಂಠಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದಲ್ಲಿ ಜೀರ್ಣೋದ್ಧಾರ ಕಾರ್ಯದಂಗವಾಗಿ ದೇಲಂಪಾಡಿ ಬಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಶುಕ್ರವಾರ ಬೆಳಿಗ್ಗೆ ಗಣಪತಿ ಹವನ, ಸಂಜೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ದುರ್ಗಾಪೂಜೆ, ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಕಾರ್ತಿಕಪೂಜೆ,ಪ್ರಸಾದ ವಿತರಣೆ,ಪ್ರಸಾದ ಭೋಜನ ಜರಗಿತು. ನೂರಾರು ಭಕ್ತರು ಪಾಲ್ಗೊಂಡರು.
ಕುಕ್ಕಂಗೋಡ್ಲು ಶ್ರೀಕ್ಷೇತ್ರದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು
0
ಡಿಸೆಂಬರ್ 01, 2019