ಕಾಸರಗೋಡು: ನೆಲ್ಲಿಕುಂಜೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.30 ರಂದು ಬೆಳಗ್ಗೆ ಷಷ್ಠಿ ಮಹೋತ್ಸವ ಆರಂಭಗೊಂಡಿತು.
ಮೂರು ದಿನಗಳ ಕಾಲ ನಡೆಯುವ ಷಷ್ಠಿ ಮಹೋತ್ಸವಕ್ಕೆ ರಕ್ಷಾ„ಕಾರಿ ಕೆ.ಎನ್.ವೆಂಕಟ್ರಮಣ ಹೊಳ್ಳ, ಅಧ್ಯಕ್ಷ ಎನ್.ಸತೀಶ್, ಉಪಾಧ್ಯಕ್ಷ ಗಣೇಶ್ ಪಾರೆಕಟ್ಟೆ, ಕಾರ್ಯದರ್ಶಿ ಮಹೇಶ್ ನೆಲ್ಲಿಕುಂಜೆ ದೀಪ ಪ್ರಜ್ವಲಿಸಿ ಚಾಲನೆ ನೀಡಿದರು.