ವಾರಣಾಸಿ: ಬನಾರಸ್ ಹಿಂದೂ ವಿಶ್ವ ವಿದ್ಯಾನಿಲಯದ ಸೌತ್ ಕ್ಯಾಂಪಸ್ ನಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರನ್ನು ಕೈ ಬಿಡಲು ಶಿಫಾರಸು ಮಾಡಲಾಗಿದೆ.
ಬನಾರಸ್ ಹಿಂದೂ ವಿಶ್ವ ವಿದ್ಯಾನಿಲಯ ಶೈಕ್ಷಣಿಕ ಸಂಸ್ಥೆಗೆ ರಾಜೀವ್ ಗಾಂಧಿ ಯಾವುದೇ ಕೊಡುಗೆ ನೀಡಿಲ್ಲ, ಹೀಗಾಗಿ ರಾಜೀವ್ ಗಾಂಧಿ ಹೆಸರು ಕೈ ಬಿಡಬೇಕೆಂದು ಹೇಳಿದೆ. ನ್ಯಾಯಾಲಯ ವಿಶ್ವವಿದ್ಯಾಲಯದ ಸಲಹಾ ಸಂಸ್ಥೆಯಾಗಿದ್ದು, ಅದರ ಪ್ರಸ್ತಾವನೆಯನ್ನು ವಿಶ್ವವಿದ್ಯಾಲಯದ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಗೆ ಕಳುಹಿಸಿದ್ದಾರೆ.
2006 ರಲ್ಲಿ ಮಿರ್ಜಾಪುರ ಜಿಲ್ಲೆಯ ರಾಜೀವ್ ಗಾಂಧಿ ಸೌತ್ ಕ್ಯಾಂಪಸ್ ಬರ್ಕಾಚಾ ದಲ್ಲಿ ನಿರ್ಮಿಸಲಾಗಿತ್ತು. ಮಾನವ ಸಂಪನ್ಮೂಲ ಇಲಾಖೆಯ ಮಾಜಿ ಸಚಿವ ಅರ್ಜನ್ ಸಿಂಗ್ ನಾಮಕರಣ ಮಾಡಿದ್ದರು.