HEALTH TIPS

ರೈಲ್ವೇ ಕನ್ಸಲ್ಟೇಟಿವ್ ಸಮಿತಿ ಸದಸ್ಯರಾಗಿ ಸಂಸದ ರಾಜ್ ಮೋಹನ್‍ಉಣ್ಣಿತ್ತಾನ್ ನೇಮಕ

     
     ಕಾಸರಗೋಡು: ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಅವರು ರೈಲ್ವೇ ಕನ್ಸಲ್ಟೇಟಿವ್ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ರೈಲು ಸಚಿವ ಪೀಯೂಷ್ ಗೋಯಲ್ ಅವರು ಈ ಸಮಿತಿಯ ಅಧ್ಯಕ್ಷರಾಗಿದ್ದು, ರಾಜ್‍ಮೋಹನ್ ಉಣ್ಣಿತ್ತಾನ್ ಅವರು  ಸಮಿತಿಯಲ್ಲಿರುವ ಕೇರಳದ ಏಕಮಾತ್ರ ಪ್ರತಿನಿಧಿಯಾಗಿದ್ದಾರೆ.  ಸಂಸತ್ತಿನಲ್ಲಿ ರೈಲುಗಳ ನಿಲುಗಡೆ ಸಹಿತ ವಿವಿಧ ಅಭಿವೃದ್ಧಿ ವಿಚಾರಗಳಲ್ಲಿ ಧ್ವನಿ ಎತ್ತುವ ಮೂಲಕ ಈಗಾಗಲೇ ಸರ್ಕಾರದ ಗಮನ ಸೆಳೆಯಲಾಗಿದ್ದು, ಈ ವಿಚಾರಗಳಲ್ಲಿ ಇನ್ನೂ ಹೆಚ್ಚಿನ ಕಾಳಜಿ ವಹಿಸುವುದಾಗಿ ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries