ಜ್ಯೂನಿಯರ್ ರೆಡ್ ಕ್ರಾಸ್ ವಿದ್ಯಾರ್ಥಿಗಳಿಂದ ಶುಚಿತ್ವ ಮಾಹಿತಿ
0samarasasudhiಡಿಸೆಂಬರ್ 12, 2019
ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಮೀಯಪದವು ಶ್ರೀ ವಿದ್ಯಾವರ್ಧಕ ಹೈಯರ್ ಸೆಕೆಂಡರಿ ಶಾಲೆಯ ಜೂನಿಯರ್ ರೆಡ್‍ಕ್ರಾಸ್‍ನ ವಿದ್ಯಾರ್ಥಿಗಳು ತೊಟ್ಟೆತ್ತೋಡಿ ವಾಣೀ ವಿಲಾಸ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳಿಗೆ ಆರೋಗ್ಯ ಶುಚಿತ್ವದ ಬಗ್ಗೆ ಮಾಹಿತಿ ನೀಡಿದರು.