ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ಎರ್ನಾಕುಳಂ ನ ಕಾರ್ಮೆಲ್ ಪಬ್ಲಿಕ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಸಿ.ಬಿ.ಎಸ್.ಸಿ. ಕಲೋತ್ಸವದ ಇಂಗ್ಲೀಷ್ ಕಂಠಪಾಠ ಸ್ಪರ್ಧೆಯಲ್ಲಿ ಬಿ ಗ್ರೇಡ್ ಪಡೆದ ಚಿರಾಗ್ ವಿಜಯ್.ಎಂ. ಈತ ಕಳಿಯೂರಿನ ಸೈಂಟ್ ಮೇರೀಸ್ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ವಿದ್ಯಾರ್ಥಿ.