HEALTH TIPS

ಹಜ್ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸಿದ ಮೊದಲ ದೇಶ ಭಾರತ!

 
       ಜೆಡ್ಡಾ: ಹಜ್ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.
         ಸೌದಿಯ ಹಜ್ ಖಾತೆ ಸಚಿವರೊಂದಿಗೆ ಯಾತ್ರೆಗೆ ಸಂಬಂಧಿಸಿದಂತೆ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಈ ವಿಷಯವನ್ನು ತಿಳಿಸಿದ್ದಾರೆ.
    2020 ರ ವೇಳೆಗೆ ಹಜ್ ಯಾತ್ರೆ ಕೈಗೊಳ್ಳುವ ಭಾರತೀಯ ಮುಸ್ಲಿಮರಿಗೆ ಆನ್ ಲೈನ್ ಅರ್ಜಿ, ಇ-ವಿಸಾ, ಹಜ್ ಮೊಬೈಲ್ ಆಪ್, ಇ-ಮಸಿಹಾ ಆರೋಗ್ಯ ಸೇವೆ, ಇ-ಲಗೇಜ್ ಪ್ರೀ ಟ್ಯಾಗಿಂಗ್ ಹಾಗೂ ಮೆಕ್ಕಾ ಮದೀನಾದಲ್ಲಿನ ಸಾರಿಗೆ, ವಸತಿ ವ್ಯವಸ್ಥೆಗಳ ಬಗ್ಗೆ ಭಾರತದಲ್ಲೇ ಮಾಹಿತಿ ಲಭ್ಯವಾಗಲಿದೆ ಎಂದು ನಖ್ವಿ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries