ಕೇರಳೋತ್ಸವ-ನೇತಾಜಿ ಫ್ರೆಂಡ್ಸ್ ಕ್ಲಬ್ ಗೆ ಸಮಗ್ರ ಪ್ರಶಸ್ತಿ
0samarasasudhiಡಿಸೆಂಬರ್ 01, 2019
ಸಮರಸ ಚಿತ್ರ ಸುದ್ದಿ: ಪೆರ್ಲ:ಎಣ್ಮಕಜೆ ಗ್ರಾ.ಪಂ. ಕೇರಳೋತ್ಸವದಲ್ಲಿ ಪೆರ್ಲ ನೇತಾಜಿ ಫ್ರೆಂಡ್ಸ್ ಸರ್ಕಲ್ ಸದಸ್ಯರು ಸಮಗ್ರ ಪ್ರಶಸ್ತಿ ತನ್ನದಾಗಿಸಿ ಪಂಚಾಯಿತಿ ಅಧ್ಯಕ್ಷೆ ಶಾರದ ವೈ.ಅವರಿಂದ ಪ್ರಶಸ್ತಿ ಸ್ವೀಕರಿಸಿದರು.