HEALTH TIPS

ಜ.5 ರಂದು ಜಿಲ್ಲಾ ಕುಲಾಲ ಸಂಘ ಮಾಸಿಕ ಸಭೆ

   
        ಮಂಜೇಶ್ವರ: ಕಾಸರಗೋಡು ಜಿಲ್ಲಾ ಕುಲಾಲ ಸಂಘದ ಮಾಸಿಕ ಸಭೆ ಜ.5 ರಂದು ಸಂಜೆ 4 ಕ್ಕೆ ಹೊಸಬೆಟ್ಟಿನ ಕುಲಾಲ ಸಮಾಜ ಮಂದಿರದಲ್ಲಿ  ಜರಗಲಿದೆ. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು, ಕುಲಾಲ ಪಂಚಾಯತಿ ಶಾಖೆಗಳ ಪದಾಧಿಕಾರಿಗಳು ಭಾಗವಹಿಸಬೇಕೆಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries