ಮುಳ್ಳೇರಿಯ: ಮುಳಿಯಾರು ಗ್ರಾಮಪಂಚಾಯಿತಿಯಲ್ಲಿ ಗ್ರಂಥಪಾಲಕ ಹುದ್ದೆಗೆ ನೇಮಕಾತಿ ನಡೆಯಲಿದ್ದು, ಈ ಸಂಬಂಧ ಸಂದರ್ಶನ ಫೆ.6ರಂದು ಬೆಳಗ್ಗೆ 11ಕ್ಕೆ ಗ್ರಾಮಪಂಚಾಯಿತಿ ಕಾರ್ಯಾಲಯದಲ್ಲಿ ಜರುಗಲಿದೆ. ಕೇರಳ ಗ್ರಂಥಾಲಯ ಮಂಡಳಿ ಅಂಗೀಕರಿಸಿದ ಗ್ರಂಥಾಲಯ ವಿಜ್ಞಾನ ತರಬೇತಿ ತೇರ್ಗಡೆಹೊಂದಿರುವ , ಕಂಪ್ಯೂಟರ್ ಜ್ಞಾನ ಹೊಂದಿರುವವರು ಸಂದರ್ಶನದಲ್ಲಿ ಭಾಗವಹಿಸಬಹುದು. ಸ್ಥಳೀಯರಿಗೆ ಆದ್ಯತೆಯಿದ್ದು, ಈ ಬಗ್ಗೆ ಮಾಹಿತಿಗಾಗಿ ದೂರವಾಣಿ ಸಂಖ್ಯೆ:04994-250226 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಫೆ.6ರಂದು ಮುಳಿಯಾರಿನಲ್ಲಿ ಸಂದರ್ಶನ:
0
ಜನವರಿ 30, 2020