ಕುಂಬಳೆ: ಮಂಜೇಶ್ವರ ನಿವಾಸಿ ಹಿರಿಯ ಹಾರ್ಮೋನಿಯಂ ಕಲಾವಿದ ಪೆರ್ಲ ವೆಂಕಟ್ರಮಣ ಆಚಾರ್ಯರನ್ನು ಆರಿಕ್ಕಾಡಿ ಕೆಳಗಿನ ಮನೆ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಕಾಸರಗೋಡು ಶ್ರೀ ವಿಶ್ವಕರ್ಮ ಭಜನಾ ಮಂದಿರದಲ್ಲಿ ನಡೆಯುವ 63 ನೇ ಭಜನಾ ವಾರ್ಷಿಕೋತ್ಸವಕ್ಕೆ ಆಮಂತ್ರಿಸಲಾಯಿತು. ಈ ಸಂದರ್ಭ ಕಾಸರಗೋಡು ಶ್ರೀ ವಿಶ್ವಕರ್ಮ ಯುವಕ ಸಂಘದ ವತಿಯಿಂದ ಬ್ರಹ್ಮ ಶ್ರೀ ಪುರೋಹಿತ ರಾಮಕೃಷ್ಣ ಆಚಾರ್ಯ ಇವರು ಶಾಲು ಹೊದಿಸಿ,ಕಾಟುಕುಕ್ಕೆ ವಾಸುದೇವ ಆಚಾರ್ಯ ಇವರಿಂದ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಕಾರ್ಳೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಅಧ್ಯಕ್ಷ ಹರಿಶ್ಚಂದ್ರ ಆಚಾರ್ಯ ಬೇಕೂರು ಹಾಗೂ ಯುವಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಭಜನಾ ವಾರ್ಷಿಕೋತ್ಸವ ಆಮಂತ್ರಣ-ಗೌರವಾಭಿನಂದನೆ
0
ಜನವರಿ 29, 2020