ಕಾಸರಗೋಡು: ಯಕ್ಷಗಾನ ಕ್ಷೇತ್ರಕ್ಕೆ ನೀಡುತ್ತಿರುವ ಸಮಗ್ರ ಸೇವೆಯ ಹಿನ್ನೆಲೆಯಲ್ಲಿ ಕಾಸರಗೋಡು ಪೇಟೆ ಶ್ರೀ ವೆಂಕಟ್ರಮಣ ಸ್ವಾಮಿ ಕೃಪಾಶ್ರಿತ ಯಕ್ಷಗಾನ ಅಧ್ಯಯನ ಕೇಂದ್ರದ ಸಂಚಾಲಕ ಕೆ.ಎನ್.ವೆಂಕಟ್ರಮಣ ಹೊಳ್ಳ ಅವರಿಗೆ ಗೌರವಾರ್ಪಣೆ ನಡೆಯಿತು. ನೀರ್ಚಾಲು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ವಾರ್ಷಿಕೋತ್ಸವದ ಅಂಗವಾಗಿ ನೀರ್ಚಾಲು ಶ್ರೀ ಅಯ್ಯಪ್ಪ ಸೇವಾ ಸಮಿತಿ ವತಿಯಿಂದ ವೈಭವಯುತ ಅಭಿನಂದನೆ ಜರಗಿತು. ಸಮಿತಿ ಪದಾಧಿಕಾರಿಗಳು, ಸದಸ್ಯರು ಅಭಿನಂದನೆ ನಡೆಸಿದರು.
ಯಕ್ಷ ಸಾಧಕ ಕೆ.ಎನ್.ವೆಂಕಟ್ರಮಣ ಹೊಳ್ಳರಿಗೆ ಗೌರವಾರ್ಪಣೆ
0
ಜನವರಿ 01, 2020