ಸಮರಸ ಚಿತ್ರ ಸುದ್ದಿ: ಕುಂಬಳೆ: ಊರ ಪರವೂರ ಭಕ್ತಾದಿಗಳ ಧನಸಹಾಯದಿಂದ ಜನವರಿ 17 ರಂದು ನಡೆಯುವ ಇತಿಹಾಸ ಪ್ರಸಿದ್ಧ ಕಣಿಪುರ ಶ್ರೀ ಗೋಪಾಲಕೃಷ್ಣ ದೇವರ ಕುಂಬ್ಳೆ ಬೆಡಿ ಮಹೋತ್ಸವದ ದೇಣಿಗೆ ಸಂಗ್ರಹಕ್ಕೆ ಕಣಿಪುರ ಶ್ರೀ ಗೋಪಾಲಕೃಷ್ಣ ಬೆಡಿ ಮಹೋತ್ಸವ ಸ್ವಯಂ ಸೇವಾ ಸಮಿತಿಯ ವತಿಯಿಂದ ದೇವಸ್ಥಾನದ ಪ್ರದಾನ ಅರ್ಚಕ ಗೋಪಾಲಕೃಷ್ಣ ಅಡಿಗ ಅವರು ಗೋಪಾಲಕೃಷ್ಣ ದೇವರಲ್ಲಿ ಪ್ರಾರ್ಥನೆ ಮಾಡುವ ಮೂಲಕ ಚಾಲನೆ ನೀಡಿದರು.