ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶಾಭಿಷೇಕದ ಪ್ರಯುಕ್ತ, ಸ್ವರ್ಣ ಧ್ವಜಸ್ತಂಭ ಪ್ರತಿಷ್ಠೆ ದಿನ ಬದಿಯಡ್ಕಶ್ರೀ ಮಾತಾ ಹವ್ಯಕ ಭಜನಾ ಸಂಘದ ಸದಸ್ಯರಿಂದ ಭಜನಾ ಸೇವೆ ನಡೆಯಿತು. ಹಿಮ್ಮೇಳದಲ್ಲಿ ಪ್ರಕಾಶ್ ಆಚಾರ್ಯ ಕುಂಟಾರು ಹಾಗೂ ನಮಿತ್ ಕುಮಾರ್ ಕೊಂಡೆವೂರು ಸಹಕರಿಸಿದರು.