HEALTH TIPS

ಭಕ್ತಪ್ರಹ್ಲಾದ ನೃತ್ಯ ರೂಪಕದ 2ನೇ ಪ್ರದರ್ಶನ


        ಸಮರಸ ಚಿತ್ರ ಸುದ್ದಿ: ಮುಳ್ಳೇರಿಯ: ಗೋಸಾಡ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ಶುಕ್ರವಾರ ರಾತ್ರಿ ವಿದುಷಿ ಯೋಗೀಶ್ವರೀ ಜಯಪ್ರಕಾಶ್ ವೈಷ್ಣವಿ ನಾಟ್ಯಾಲಯ ಪುತ್ತೂರು ಇವರ ಶಿಷ್ಯವೃಂದದವರಿಂದ ಶ್ರೀ ಮಹಿಷಮರ್ಧಿನಿ ಮಾತೃಮಂಡಳಿಯ ಪ್ರಾಯೋಜಕತ್ವದಲ್ಲಿ `ನಾಟ್ಯರಂಜಿನಿ'ಯಲ್ಲಿ ಭಕ್ತ ಪ್ರಹ್ಲಾದ ನೃತ್ಯರೂಪಕದ 2ನೇ ಪ್ರದರ್ಶನ ಜನಮನಸೂರೆಗೊಂಡಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries