HEALTH TIPS

23ರಂದು ಜಿಲ್ಲಾ ಮಟ್ಟದ ಬಡ್ಸ್ ಕಲೋತ್ಸವ


         ಕಾಸರಗೋಡು:  ಕುಟುಂಬಶ್ರೀ ಜಿಲ್ಲಾ ಮಿಷನ್ ನೇತೃತ್ವದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬಡ್ಸ್ ಕಲೋತ್ಸವ "ಫಿಲಿಮೆಂಟೋ2020" ಫೆ.23ರಂದು ಪೆರಿಯ ಎಸ್.ಎನ್.ಕಾಲೇಜಿನಲ್ಲಿ ನಡೆಯಲಿದೆ. ಜಿಲ್ಲೆಯ 12 ಬಡ್ಸ್ ಶಾಲೆಗಳ ಸುಮಾರು 150 ವಿಶೇಷಚೇತನ ವಿದ್ಯಾರ್ಥಿಗಳು ಕಲೋತ್ಸವದಲ್ಲಿ ಭಾಗವಹಿಸುವರು. ಅಂದು ಬೆಳಗ್ಗೆ 9 ಗಂಟೆಗೆ ನಡೆಯು ಸಮಾರಮಭದಲ್ಲಿ ಶಾಸಕ ಕೆ.ಕುಂuಟಿಜeಜಿiಟಿeಜರಾಮನ್ ಉದ್ಘಾಟಿಸುವರು. ಬಡ್ಸ್ ಶಾಲೆಗಳು ಇರುವ ಸ್ಥಳೀಯಾಡಳಿತ ಸಂಸ್ಥೆಗಳ ಅಧ್ಯಕ್ಷರು ಭಾಗವಹಿಸುವರು. ಭಾಗಿಯಾಉವ ಎಲ್ಲ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು. ಸಂಜೆ ನಡೆಯುವ ಸಮಾರೋಪ ಸಭೆಯನ್ನು ಜಿಲ್ಲಾಪಂಚಾಯತ್ ಸದಸ್ಯ ಡಾ.ವಿ.ಪಿ.ಪಿ.ಮುಸ್ತಫಾ ಉದ್ಘಾಟಿಸುವರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries