ಸಮರಸ ಚಿತ್ರ ಸುದ್ದಿ: ಮುಳ್ಳೇರಿಯ: ಗೋಸಾಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವವನ್ನು ನೆರವೇರಿಸಿದ ಕ್ಷೇತ್ರ ತಂತ್ರಿಗಳಾದ ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಯವರು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಂಜೀವ ಶೆಟ್ಟಿ ಮೊಟ್ಟೆಕುಂಜ, ಸಮಿತಿಯ ಪದಾಧಿಕಾರಿಗಳಿಗೆ ಹಾಗೂ ಕಾರ್ಯಕರ್ತರಿಗೆ ಶ್ರೀ ದೇವಿಯ ಪ್ರಸಾದ, ಮಂಗಲಮಂತ್ರಾಕ್ಷತೆಯನ್ನು ನೀಡಿ ಅನುಗ್ರಹಿಸಿದರು.
ಗೋಸಾಡದಲ್ಲಿ ಮಂಗಲ ಮಂತ್ರಾಕ್ಷತೆ
0
ಫೆಬ್ರವರಿ 15, 2020