HEALTH TIPS

ಮಧೂರಿಗೆ ಬಾಳೆಕುದ್ರು ಶ್ರೀಗಳ ಭೇಟಿ


         ಸಮರಸ ಚಿತ್ರ ಸುದ್ದಿ: ಕಾಸರಗೋಡು ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಹಂಗಾರಕಟ್ಟೆ ಬಾಳೆಕುದ್ರು ಮಹಾ ಸಂಸ್ಥಾನದ ಶ್ರೀಶಂಕರಾಚಾರ್ಯ ಪೀಠದ ಶ್ರೀನೃಸಿಂಹಾಶ್ರಮ ಸ್ವಾಮೀಜಿ ಮಂಗಳವಾರ ಭೇಟಿ ನೀಡಿದರು. ಈ ಸಂದರ್ಭ ದೇವಸ್ಥಾನದಲ್ಲಿ ನಡೆಯುತ್ತಿರುವ ಜೀರ್ಣೋದ್ಧಾರ ಕಾರ್ಯಗಳ ಬಗ್ಗೆ ಮಾಹಿತಿಪಡೆದುಕೊಂಡರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries