HEALTH TIPS

ಕಳಿಯೂರು- ಇಂದು ಭಜನಾ ಸಂಘ ವಾರ್ಷಿಕ

         
       ಮಂಜೇಶ್ವರ:  ಕಳಿಯೂರು ರಕ್ತೇಶ್ವರಿ ಪದವು ಶ್ರೀ ರಕ್ತೇಶ್ವರಿ ಭಜನಾ ಸಂಘದ ವಾರ್ಷಿಕೋತ್ಸವ ಫೆ.2 ರಂದು ನಡೆಯಲಿದೆ. ಬೆಳಗ್ಗೆ 7 ಕ್ಕೆ ಮಹಾಗಣಪತಿ ಹವನ, 9.30 ಕ್ಕೆ ಅಶ್ವತ್ಥಕಟ್ಟೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ, 11 ಕ್ಕೆ ಶ್ರೀ ಓಂಕಾರ ಮಾತೃ ಮಂಡಳಿಯ ಮಕ್ಕಳಿಂದ ಕುಣಿತ ಭಜನೆ, ಮಧ್ಯಾಹ್ನ 1 ಗಂಟೆಗೆ ಹೂವಿನ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries